36.1 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

ಧರ್ಮಸ್ಥಳ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಮಾ.16ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ. ಸು. ಭಟ್, ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.

Related posts

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
error: Content is protected !!