34 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

ಉಜಿರೆ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ. ಸು. ಭಟ್, ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.

Related posts

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya
error: Content is protected !!