September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ: ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.

ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್ ಬಂಟ್ವಾಳ ಮುಂದಿನ ಕಾರ್ಯ ಯೋಜನೆ, ಚಟುವಟಿಕೆ, ಕೈಗೊಳ್ಳಬೇಕಾದ ಕೆಲಸ ಕಾರ್ಯದ ಬಗ್ಗೆ ವಿಸ್ಕೃತವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಂಟ್ವಾಳ ಮಂಡಲ ಬಿಜೆಪಿ ಪ್ರಮುಖರಾದ ಸಂಪತ್ ಕೋಟ್ಯಾನ್, ಜಿಲ್ಲಾ ಮನ್ ಕೀ ಭಾತ್ ಪ್ರಮುಖರಾದ ಸೀತಾರಾಮ ಬೆಳಾಲು, ಯುವಮೋರ್ಚಾ ಮಂಡಲ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya
error: Content is protected !!