22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

ನಾವೂರು: ನಾವೂರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.17ರಂದು ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್‌ ಚಾಕೋ ಸಭೆಯನ್ನು ಮುನ್ನಡೆಸಿದರು.

ಇಲಾಖಾಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

ಆಡಳಿತಾಧಿಕಾರಿ ಜನಾರ್ಧನ್, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಇಲಾಖೆಯ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದವರು ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿದರು. ಪಿಡಿಒ ಪೂರ್ಣಿಮಾ ಸ್ವಾಗತಿಸಿ, ಅನುಪಾಲನಾ ಹಾಗೂ ಜಮಾ -ಖರ್ಚು ವರದಿಯನ್ನು ನೀಡಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya
error: Content is protected !!