36.1 C
ಪುತ್ತೂರು, ಬೆಳ್ತಂಗಡಿ
March 17, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ್ ರವರು ಎರಡನೇ ಕಂತು ರೂ.3 ಲಕ್ಷದ ಮಂಜೂರಾತಿ ಪತ್ರವನ್ನು ನೀಡಿದರು.

ಮೊದಲ ಕಂತು ರೂ.5ಲಕ್ಷ ಸೇರಿ ಒಟ್ಟು ರೂ.8 ಲಕ್ಷ ನೀಡಿದರು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಾಜು ಶೆಟ್ಟಿ, ಲಯನ್ಸ್ ಸೇವಾ ಕೇಂದ್ರ ಟ್ರಸ್ಟಿನ ಅಧ್ಯಕ್ಷ ಜಯಂತ್ ಶೆಟ್ಟಿ, ಕ್ಲಬ್ಬಿನ ಅಧ್ಯಕ್ಷ ಮುರಳಿ ಬಲಿಪ, ಮಾಜಿ ಪ್ರಾಂತ್ಯಾಧ್ಯಕ್ಷರಾದ ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿಪಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ ಕೆ, ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ, ಸದಸ್ಯರಾದ ತಂಗಚ್ಚನ್ ಧರ್ಮಸ್ಥಳ, ನಾಣ್ಯಪ್ಪ ನಾಯ್ಕ ಉಜಿರೆ, ತುಕಾರಾಮ್ ಬಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ರವಿ, ಸೇವಾ ಪ್ರತಿನಿಧಿ ಜ್ಯೋತಿ, ಬೆಳ್ತಂಗಡಿ ಒಕ್ಕೂಟದ ಅಧ್ಯಕ್ಷರಾದ ಚರಣ್, ದಯಾನಂದ್ ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!