36.1 C
ಪುತ್ತೂರು, ಬೆಳ್ತಂಗಡಿ
March 17, 2026
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

ಕುವೆಟ್ಟು; ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆಯನ್ನು ಮಾ 12 ರoದು ದೈವಸ್ಥಾನದಲ್ಲಿ ನಡೆದ ದೈವಗಳ ಪ್ರತಿಷ್ಠೆ ಹಾಗೂ ಸಾನಿಧ್ಯ ಕಳಸ ಮಹೋತ್ಸವದಂದು ನೀಡಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ದಾಮೋದರ್ ಕುಂದರ್ ಸಬರಬೈಲು. ಟಿ ಕೃಷ್ಣ ರೈ ಸಬರಬೈಲು. ಪ್ರಧಾನ ಕಾರ್ಯದರ್ಶಿ ಅನುಪ್ ಎo ಬಂಗೇರ. ಗಣೇಶೋತ್ಸವ ಕಾರ್ಯಕ್ರಮದ ಸಂಘಟಕರಾದ ಚಂದ್ರಹಾಸ ಕೇದೆ. ಕ್ರೀಡಾ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮದ್ದಡ್ಕ. ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ಮದ್ದಡ್ಕ. ಉಪಸ್ಥಿತರಿದ್ದರು

Related posts

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!