36.1 C
ಪುತ್ತೂರು, ಬೆಳ್ತಂಗಡಿ
March 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

ಉಜಿರೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಪುತ್ತೂರು ಎ.ಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಅವರು ನೇತೃತ್ವದಲ್ಲಿ ಪೊಲೀಸರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಾ.16ರಂದು ಮದ್ಯರಾತ್ರಿ ಹೋಗಿ ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡಲು ಹೋದಾಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರದೆ ನಾಪತ್ತೆಯಾಗಿದ್ದರು ಬಳಿಕ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!