36.1 C
ಪುತ್ತೂರು, ಬೆಳ್ತಂಗಡಿ
March 19, 2026
ಅಭಿನಂದನೆಆಯ್ಕೆವರದಿ

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿಯವರು ನೀಡುವ ನಿವೃತ್ತ ಸಾಧಕ ಯೋಧ( veterans best Achiever’s Award) ಪ್ರಶಸ್ತಿಗೆ ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ಎಂಜೆ ಎಫ್ ರವರು ಆಯ್ಕೆಯಾಗಿರುತ್ತಾರೆ.

ಇವರು ದಕ್ಷಿಣ ಭಾರತದಿಂದ ಆಯ್ಕೆಯಾದ ಪ್ರಥಮ ಏಕೈಕ ವ್ಯಕ್ತಿಯಾಗಿರುತ್ತಾರೆ. ‌ಮಾ.20ರಂದು ದೇಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related posts

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya
error: Content is protected !!