November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್‌.ಪಿ.ವಿ ಲಸಿಕೆ ಕುರಿತು ಜಾಗೃತಿ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿತಜ್ಞೆ ಡಾ.ಸ್ವರ್ಣಲತಾ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಮೂಡಿಸಿದರು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿಯರಾದ ಸುವಿನ ಸ್ವಾಗತಿಸಿ ವಂದಿಸಿ, ಶೋಭಿತ ನಿರೂಪಿಸಿದರು.

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ನಾವೂರು ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ರಕ್ಷಿತ್ ನಿರೀಕ್ಷಣಾ ಜಾಮೀನು ಅರ್ಜಿಗೆ ಡಾ . ಪ್ರದೀಪ್ ಪರ ವಕೀಲರುಗಳಿಂದ ಆಕ್ಷೇಪ ಮಂಡನೆ; ನ.4ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಆದೇಶ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾ.ಪಂ. ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!