September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಮುಂಡಾಜೆ: ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18ರಂದು ನಡೆದಿದೆ.

ಮೃತಪಟ್ಟ ಬಾಲಕ ನಿಶಾಂತ್ (16) ಎಂದು ಗುರುತಿಸಲಾಗಿ, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Related posts

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!