September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಉಜಿರೆ: ಶಾಲಾ ವಿದ್ಯಾರ್ಥಿನಿಯರ ಪೋಷಕರಿಗೆ ಎಚ್.ಪಿ.ವಿ ಲಸಿಕೆಯ ಮಹತ್ವ, ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ವೈದ್ಯಕೀಯ ಮಾರ್ಗದರ್ಶನ ನೀಡುವ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಾ.18 ರಂದು “ಎಚ್‌.ಪಿ.ವಿ ಲಸಿಕೆ ಕುರಿತು ಜಾಗೃತಿ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿತಜ್ಞೆ ಡಾ.ಸ್ವರ್ಣಲತಾ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಮೂಡಿಸಿದರು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿಯರಾದ ಸುವಿನ ಸ್ವಾಗತಿಸಿ ವಂದಿಸಿ, ಶೋಭಿತ ನಿರೂಪಿಸಿದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!