25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಮಂಗಳೂರು ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆಯವರು ಮಂಡಿಸಿದ ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿ ನೀಡಿದೆ.

ಮೂಲತಃ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆಯವರು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya
error: Content is protected !!