25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

ವೇಣೂರು: ಗುಂಡೂರಿ ಗ್ರಾಮದ ಮನ್ನಾಲ ನಿವಾಸಿ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ (63ವ) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ (ಮಾ 19) ಇಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ ಎಲ್ಲರ ಜೊತೆಯು ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದರು.

ಮೃತರು ಪತ್ನಿ ವಸಂತಿ, ಓರ್ವ ಪುತ್ರ ನಿತೇಶ್ ಗುಂಡೂರಿ, ಓರ್ವೆ ಪುತ್ರಿ ನಿರೀಕ್ಷಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya
error: Content is protected !!