34.2 C
ಪುತ್ತೂರು, ಬೆಳ್ತಂಗಡಿ
March 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಬರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಪ್ರಸಾದ ಸ್ವೀಕರಿಸಲು ತಾತ್ಕಾಲಿಕ ಅನ್ನಛತ್ರಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ವೇಣೂರು ಸೀಮೆಯ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಎಕ್ಸೆಲ್ ವಿದ್ಯಾಸಂಸ್ಥೆಯ ಸ್ಥಾಪಕ ಸುಮಂತ್ ಕುಮಾರ್ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶಂಕುಸ್ಥಾಪನೆಯನ್ನು ನೆರೆವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ್ ಶೆಟ್ಟಿ ಮತ್ತು ಎಲ್ಲಾ ಸದಸ್ಯರು ಊರ ಪ್ರಮುಖರು ಉಪಸ್ಥಿತರಿದ್ದರು.

Related posts

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!