November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ನಮಾಜ್ ಖತೀಬಾರಾದ ಬಹುಮಾನ್ಯ ಮಹಮ್ಮದ್ ಇಸ್ಮಾಯಿಲ್ ಹನೀಫಿ ಇವರ ನೇತೃತ್ವದಲ್ಲಿ ನಡೆಯಿತು.

ಜಮಾತ್ ಅಧ್ಯಕ್ಷರು ಅಬ್ದುಲ್ ರಹಿಮಾನ್ ಹಾಗೂ ಪ್ರದಾನ ಕಾರ್ಯದರ್ಶಿ ನಝೀರ್. ಎ. ಎಮ್ ಹಾಗೂ ಊರಿನ ಗಣ್ಯರು, ಜಮಾತಿಗರು ಉಪಸ್ಥಿತರಿದ್ದರು.

Related posts

ಕೆನರಾ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾಗಿ ಡಾ. ಮಹೇಶ್ ಪ್ರಸನ್ನ ಕೆ.

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya
error: Content is protected !!