25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆ
ಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು.

ಶೇಷ ನಮಾಝ್ ಮತ್ತು ಪ್ರಾರ್ಥನಾ ಕಾರ್ಯಕ್ರಮಕ್ಕೆ ಸಹಾಯಕ ಇಮಾಂ ಅಬ್ದುಲ್ ಅಝೀಝ್ ಸಖಾಫಿ ನೇತೃತ್ವ ನೀಡಿದರು. ಬಳಿಕ ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ ಯು ಇಬ್ರಾಹಿಂ, ಪ್ರದಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದಿಕ್ ಕಾಜೂರು, ಕೋಶಾಧಿಕಾರಿ ಡಿವೈ ಉಮರ್, ಉಪಾಧ್ಯಕ್ಷ ಮುಹಮ್ಮದ್ ಬಶೀರ್ ಅಹ್ಸನಿ ಹಾಗೂ ಸಮಿತಿ ಸದಸ್ಯರುಗಳು ಜಮಾತ್ ಹಿರಿಯರು ಉಲಮಾ ಉಮರಾ ನಾಯಕರು ಯುವಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!