38.4 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

ಬೆಳ್ತಂಗಡಿ: ಬೀಡಿ ಕಂಟ್ರಾಕ್ಟರ್, ಸರ್ವ ಧರ್ಮ ಪ್ರೇಮಿ, ಸರಳ ಸಜ್ಜನ , ಭಾವೈಕ್ಯತಾ ಆದರ್ಶವಾದಿ, ಸಮಾಜ ಸೇವಕ (ಮಮ್ಮದಕ್ಕ /ಮಹಮ್ಮದ್ ಕಾಕನೆಂದೇ ಹೆಸರುವಾಸಿಯಾಗಿದ್ದರು) ಮಹಮ್ಮದ್ ಶಿರ್ಲಾಲು (70ವ) ಹೃದಯಾಘಾತದಿಂದ ನಿಧನರಾದರು.

ಕಳೆದ 50 ವರ್ಷದಿಂದ ಬೀಡಿ ಕಂಟ್ರಾಕ್ಟರ್ ಆಗಿ ಪ್ರತಿಯೊಬ್ಬರಿಗೂ ಬೆನ್ನೆಲುಬಾಗಿದ್ದರು. ಕಳೆದ 12 ವರ್ಷದಿಂದ ಶಿರ್ಲಾಲು ಮಸೀದಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ನೂರಾರು ಕಾರ್ಮಿಕ ವರ್ಗ, ಅಧಿಕಾರಿ ವರ್ಗ, ಬಂಧುಮಿತ್ರರು,ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!