38.4 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ 19 ರoದು ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯ ನಿತೇಶ್ ಕೆ., ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!