36.1 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಮಾ.19ರಂದು ಉಜಿರೆ ಕುಂಜರ್ಪದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ ಜರುಗಿತು.

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಯಕ್ಷಗಾನ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!