26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಮಡಿಕೇರಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಕೊಡ್ಲಿಪೇಟೆಯ ಚಂದ್ರೇಗೌಡ ಕೆ.ಜಿ, ದಯಾನಂದ, ಅಮ್ಮತ್ತಿಯ ಉಷಾ ಪಿ, ಜಾಂಬೂರಿನ ಹಮೀದ್ ಬಿ ಎ, ಕೊಡಗಿನ ನಂದನ್ ಕುಮಾರ್, ರವರಿಗೆ ಮಡಿಕೇರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಮದನ್ ಮಾದಯ್ಯ, ಕಾರ್ಯದರ್ಶಿ ಲI ಮಧುಕರ್ ಕೆ, ಹಾಗೂ ಸದಸ್ಯರಾದ ಲ| ನವೀನ್ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

ಸೇವಾಭಾರತಿ ಉಪಾಧ್ಯಕ್ಷ ಬಾಲಕೃಷ್ಣ, ದಕ್ಷಿಣ ಕನ್ನಡ ಮತ್ತು ಕೊಡಗು ಕ್ಷೇತ್ರ ಸಂಯೋಜಕ ಕುಸುಮಾಧರ್ ಉಪಸ್ಥಿತರಿದ್ದರು.

Related posts

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!