36.1 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

ಬೆಳ್ತಂಗಡಿ: ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ಖತೀಬರಾದ ಅಬೂಸಾಲಿ ಝೈನಿ ನೆರವೇರಿಸಿದರು

ಸ್ನೇಹದ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.
ವರದಿ: ಅಬೂ ಶಝಾಮ್ಲಾ

Related posts

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು -ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ:ನಾವೂರು ಪೇಟೆಯಿಂದ ಇಂದಬೆಟ್ಟು ದೇವಸ್ಥಾನಕ್ಕೆ ಭಜನೆ ಮೂಲಕ ಶ್ರೀ ಮಹಾಗಣಪತಿ ದೇವರ ಮೂರ್ತಿಯ ವೈಭವದ ಮೆರವಣಿಗೆ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
error: Content is protected !!