38.4 C
ಪುತ್ತೂರು, ಬೆಳ್ತಂಗಡಿ
March 20, 2026
ವರದಿಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿ ಶಾಲೆ ಎಸ್.ಡಿ.ಎಂ.ಸಿ ಗೌರವ ಸದಸ್ಯ ಉದಯ ಹೆಗ್ಡೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಾರಾವಿ ವಲಯದ ವಲಯಾಧ್ಯಕ್ಷ ಶೇಖರ್ ಹೆಗ್ಡೆ, ನಾರಾವಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ, ಶಾಲಾ ನಾಯಕ ಪ್ರತೀಕ್, ಶಾಲಾ ಸಹ ಶಿಕ್ಷಕರು, ಸೇವಪ್ರತಿನಿಧಿಗಳಾದ ರೇಷ್ಮಾ, ಹರಿಣಾಕ್ಷಿ ಉಪಸ್ಥಿತರಿದ್ದರು.

ಟ್ಯೂಷನ್ ಕ್ಲಾಸ್ ತರಬೇತಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಎಸ್ಎಸ್ಎಲ್ಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ ನೀಡಿ ಪಬ್ಲಿಕ್ ಪರೀಕ್ಷೆಗೆ ಶುಭ ಹಾರೈಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಕಾರ್ಯಕ್ಷೇತ್ರದ ಕ್ಯಾನ್ಸರ್ ಅನಾರೋಗ್ಯ ಸದಸ್ಯರಾದ ಲಲಿತ ಹೆಗ್ಡೆ ಇವರಿಗೆ ಶ್ರೀ.ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿದ 25000 ಸಹಾಯಧನ ಕ್ರಿಟಿಕಲ್ ಫಂಡ್ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ತಾಲೂಕು ಸಮನ್ವಯಾಧಿಕಾರಿ ಸುಗುಣ ಸ್ವಾಗತಿಸಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ನಿರೂಪಿದರು. ಶಿಕ್ಷಕಿ ಆಶಾಲತಾ ವಂದಿಸಿದರು.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!