26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈದ್ ನಮಾಝ್ ನ ನೇತೃತ್ವ ಬಹು ಅಬೂಸ್ವಾಲಿಹ್ ಸಖಾಫಿ ಜನರಲ್ ಮ್ಯಾನೇಜರ್ ಮರ್ಖಸ್ ಗಾರ್ಡನ್ ಪೂನೂರು ಇವರ ನೇತೃತ್ವದಲ್ಲಿ ನಡೆಯಿತು.

ಖುತುಬ ಪಾರಾಯಣ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ನಿರ್ವಹಿಸಿದರು. ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಶುಭ ಹಾರೈಸಿದರು. ಧರ್ಮಸ್ಥಳ ಬೀಟ್ ಪೋಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya
error: Content is protected !!