38.4 C
ಪುತ್ತೂರು, ಬೆಳ್ತಂಗಡಿ
March 20, 2026
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್‌ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.

Related posts

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
error: Content is protected !!