22.7 C
ಪುತ್ತೂರು, ಬೆಳ್ತಂಗಡಿ
March 20, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ 353 (1), 353(2), 61 (2), 55 ಬಿ.ಎನ್.ಎಸ್.2023 ರಂತೆ ದಾಖಲಾದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿಯಾಗಿರುವ ಯುವತಿಯೊಬ್ಬಳು ಹಂಚಿಕೊಂಡ ಬಗ್ಗೆ ತನಿಖೆಯಲ್ಲಿ ಕಂಡು ಬಂದಿರುವ ಬಗ್ಗೆ, ಮಾ. 19 ರಂದು ಆಕೆಯನ್ನು ಬಂಧಿಸಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತು.

ನ್ಯಾಯಾದೀಶರು ಯುವತಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೂಚನೆಯಂತೆ ಜಾಮೀನು ಪಡೆಯುವಲ್ಲಿ ವಕೀಲರಾದ ಅಜಯ್ ಸುವರ್ಣ, ಸಂತೋಷ್ ಶೆಟ್ಟಿ ಸಹಕರಿಸಿದ್ದಾರೆ.

Related posts

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya
error: Content is protected !!