26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಮಾ.19ರಂದು ಉಜಿರೆ ಕುಂಜರ್ಪದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ ಜರುಗಿತು.

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಯಕ್ಷಗಾನ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!