26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ಪಿತ್ರ್ ಆಚರಿಸಲಾಯಿತು.

ಖತೀಬ್ ಖಲಂದರ್ ಶಾಫಿ ಭಾಕವಿ ಅಲ್ ಮನ್ನಾನಿ ಕುತುಭ ಪಾರಾಯಣ ನಮಾಜ್ ನೇತೃತ್ವ ವಹಿಸಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ,ಪ್ರಮುಖರಾದ ಖಾಲಿದ್ ಪುಲಬೆ, ಮಹಮೂದ್ ಪಿಜೆ, ಅಬ್ದು ಸಲಾಂ ಶಾಂತಿ ನಗರ, ನಜೀರ್ ಪೆರಿಂಜೆ, ಇರ್ಫಾನ್ ಯುಕೆ,ಅಶ್ರಫ್ ಶಾಂತಿನಗರ, ಅಶ್ರಪ್ ಗಾಂಧಿನಗರ, ಶರಪುದ್ದೀನ್ ತಂಗಲ್, ಮೊಹಮ್ಮದ್ ಶಾಫಿ ಕಿರೋಡಿ, ಅಶ್ರಫ್ ಕಿರೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ , ಯಾಕೂಬ್ ಪುಲಾಬೆ ಸೇರಿದಂತೆ ಗಣ್ಯರು, ಜಮಾತಿನ ಸದಸ್ಯರು ಉಪಸ್ಥಿತರಿದ್ದರು

Related posts

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya
error: Content is protected !!