26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು.

ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ರಝಾಕ್ ಬಿ.ಎಚ್., ಕೋಶಾಧಿಕಾರಿ ಫೈಝಲ್ ಐ.ಜೆ., ಉಪಾಧ್ಯಕ್ಷರಾದ ಬಿ. ಶೇಕುಂಞ್ಞ, ಬದ್ರುದ್ದೀನ್, ಜೊತೆ ಕಾರ್ಯದರ್ಶಿಗಳಾದ ಹನೀಪ್ ವರ್ಷಾ, ಮಹಮ್ಮದ್ ಕುದ್ರಡ್ಕ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
error: Content is protected !!