September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ಸಮಯಗಳಿಂದ ಕಾರ್ಯಾಚರಿಸುತ್ತಿರುವ ನಿನಾದ ಕ್ಲಾಸಿಕಲ್ಸ್ ತರಬೇತಿ ಕೇಂದ್ರ ಕಲಾ ಪ್ರಿಯರಿಗೆ ಒಂದೇ ಸೂರಿನಡಿಯಲ್ಲಿ ರಾಜ್ಯಾದ್ಯಂತ ಮಿಂಚುತ್ತಿರುವ ಹಲವಾರು ಕಲಾವಿದರನ್ನು ತರಬೇತಿಗೊಳಿಸಿರುವ ಗುರುಗಳಿಂದ ವಿದ್ಯೆ ಕಲಿಯುವ ಸುವರ್ಣಾವಕಾಶವು ಕಲಾಸಕ್ತರಿಗೆ ತೆರೆದಿದೆ.

ನಿನಾದ ಕ್ಲಾಸಿಕಲ್ಸ್ ಕೊಳಲು, ಕೀಬೋರ್ಡ್, ಕರ್ನಾಟಕ, ಶಾಸ್ತ್ರೀಯ ಸಂಗೀತ, ತಬಲಾ, ಹಾರ್ಮೋನಿಯಂ, ವಿಶೇಷ ತರಗತಿ ಯೋಗ, ಗಿಟಾರ್ ತರಬೇತಿಯನ್ನು ಉತ್ತಮ ತರಬೇತಿ ಪಡೆದ ಮತ್ತು ಗುರುತಿಸಲ್ಪಟ್ಟ ಗುರುಗಳಿಂದ ಕಲಿಸಿ ಕೊಡಲಾಗುವುದು. ಆಸಕ್ತಿವುಳ್ಳವರು ಈ ಕೂಡಲೇ ನೋಂದಾಯಿಸಬಹುದು ಎಂದು ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ವೇಣೂರು ಎಸ್.ಡಿ.ಎಂ. ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!