September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಇದರ ಏಜೆಂಟ್ ಹಾಗೂ ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಮಾಜಿ ಅಧ್ಯಕ್ಷರಾದ ದಿ| ವಾಮನ್ ನಾಯಕ್ ರವರ ಪ್ರಥಮ ಪುತ್ರ ಪಂಡರಿನಾಥ್ ನಾಯಕ್ ರವರು ಮಾ.19ರಂದು ಸಂಜೆ ನಿಧನರಾಗಿದ್ದಾರೆ.

ಮೃತರ ಅಂತ್ಯಸಂಸ್ಕಾರ ಉಡುಪಿಯ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ನಡೆಯಿತು. ಮೃತರು ತಾಯಿ ವಾರಿಜ ವಿ ನಾಯಕ್, ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಗುರುವಾಯನಕೆರೆಯ ಪತ್ರಿಕಾ ವಿತರಕ, ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಸೇರಿ ಮೂವರು ತಮ್ಮಂದಿರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.

Related posts

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ನಾಲ್ಕೂರು: ಮೋನಪ್ಪ ಪೂಜಾರಿ ಖಂಡಿಗ ನಿಧನ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!