September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆಯಲ್ಲಿ ಲೋಬೊ ಟವರ್ಸ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್ ಮಾ.31ರವರೆಗೆ ನಡೆಯಲಿದೆ.

ಹಬ್ಬಗಳ ಸ್ಪೆಷಲ್ ಆಫರ್ ಸಂದರ್ಭದಲ್ಲಿ ಸ್ಪೋರ್ಟ್ & ರೆಡಿಯನ್ ಮಾಡೆಲ್ ಗೆ 3000 ಸ್ಪೆಷಲ್ ರಿಯಾಯಿತಿ , ಹಳೆಯ ದ್ವಿಚಕ್ರ ವಾಹನವನ್ನು ವಿನಿಮಯ ಮಾಡಿಕೊಂಡು ಹೊಸ ವಾಹನವನ್ನು ಪಡೆಯಬಹುದು. ಶೇ.0 ಸಂಸ್ಕರಣಾ ಶುಲ್ಕಗಳು, ಶೇ.0 ಬಡ್ಡಿ, 5ವರ್ಷಗಳ ಸಾಲ ಸೌಲಭ್ಯಗಳು ಹಾಗೂ ಕನಿಷ್ಠ ದಾಖಲೆಗಳೊಂದಿಗೆ ವಾಹನ ಸಾಲವನ್ನು ಪಡೆಯಬಹುದು ಎಂದು ಸಂಸ್ಥೆಯ ಮಾಲಕರಾದ ರೊನಾಲ್ಡ್ ಲೋಬೋ ತಿಳಿಸಿರುತ್ತಾರೆ.

Related posts

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಗುರುವಾಯನಕೆರೆ ಎನ್‌ಇಟಿ ಕಾಲೇಜಿನಲ್ಲಿ ಓಣಂ ಸಂಭ್ರಮ: ಮಾವೇಲಿ ಪುರಪ್ರವೇಶ-ಚೆಂಡೆನಾದಕ್ಕೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!