September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಮಂಗಳೂರು: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಗುರುಂಪೆಯ ಪ್ರಭಾಕರ ಆಚಾರ್ಯ, ಮೂಡಬಿದ್ರೆಯ ವೆಂಕಟರಮಣ ಭಟ್, ಸಜಿಪದ ದಿನೇಶ್ ಪೂಜಾರಿ, ನೀರ್ ಮಾರ್ಗದ ಶ್ರೀ ಸ್ಟೀಫನ್, ಪಂಜದ ಅವಿನ್ ಕುಮಾರ್ ರವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾನ್ಯ ಕ್ಷೇತ್ರೀಯ ಸಂಘಚಾಲಕರಾದ ಡಾ. ಪಿ ವಾಮನ್ ಶೆಣೈ, ಸೇವಾಭಾರತಿ ದಕ್ಷಿಣ ಕರ್ನಾಟಕ ಪ್ರಾಂತ ಕಾರ್ಯದರ್ಶಿ ಕೆ ಚನ್ನಯ್ಯ ಸ್ವಾಮಿ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

Related posts

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!