September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

ಶಿಬಾಜೆ: ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು, ತಂದೆ ಮಗ ಗಾಯಗೊಂಡ ಘಟನೆ ಶಿಬಾಜೆಯ ಖಂಡಿಗ ಚಡವು ಎಂಬಲ್ಲಿ ನಡೆದಿದೆ.

ಕೊಕ್ಕಡದ ದಿನೇಶ್ ಎಂಬವರು ಮಾ.18ರಂದು ಸಂಜೆ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಬೈಕಿಗೆ ಕಾಡು ಹಂದಿಯೊಂದು ಅಡ್ಡ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು ದಿನೇಶ್ ರವರಿಗೆ ಕೈಗಳಿಗೆ, ಕಾಲು ಹಾಗೂ ಹಣೆಯ ಭಾಗಕ್ಕೆ ತೀವ್ರವಾಗಿ ಗಾಯಗಳಾಗಿದ್ದು, ಪುತ್ರ ಯಶೋಧರನಿಗೆ ಕಾಲು ಮತ್ತು ಕೈ ಗಳಿಗೆ ಗಾಯವಾಗಿದೆ. ಅದೇ ಸಂದರ್ಭದಲ್ಲಿ ಅವರ ಸಂಬಂಧಿಕರೋರ್ವರು ಅವರನ್ನು ಕೊಕ್ಕಡದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

Related posts

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!