September 6, 2026
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya
error: Content is protected !!