September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

ಮಡoತ್ಯಾರು; ಪಾರೆಂಕಿ ಗ್ರಾಮದ ಕೋಟೆಗುತ್ತು ಮನೆ ನಿವಾಸಿ ಭೂದ ಪೂಜಾರಿ (78) ಅಸೌಖ್ಯದಿಂದ ಮಾ 21 ರoದು ನಿಧನರಾದರು.

ಇವರು ಊರಿನ ಧಾರ್ಮಿಕ ಕ್ಷೇತ್ರಗಳಲ್ಲಿ ಮತ್ತು ಕoಬಳ ಕ್ಷೇತ್ರದಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದರು.

ಮೃತರು ಪತ್ನಿ ಲಲಿತಾ ಹಾಗೂ 2 ಗoಡು 2 ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!