September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

ಬಳಂಜ ಗ್ರಾಮದ ಅಲ್ಲಿಂತ್ಯಾರು ಮನೆಯ ವರದರಾಜ (45ವರ್ಷ) ಅವರು ಅಸೌಖ್ಯದಿಂದ ಮಾ 21ರಂದು ನಿಧನರಾದರು.

ವರದರಾಜ್ ಅವರು ಕಳೆದ ಹಲವು ಸಮಯಗಳಿಂದ ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಯಶೋಧ, ತಾಯಿ ರತ್ನ, ಮಕ್ಕಳಾದ ವರ್ಷಿತ್, ವರುಣ್, ಸಹೋದರ ರಾಧಾಕೃಷ್ಣ, ಸಹೋದರಿಯರಾದ ರಜನಿ, ರೇಖಾ, ರೇಣುಕಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya
error: Content is protected !!