September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

ವೇಣೂರು: ಗುಂಡೂರಿ ಗ್ರಾಮದ ಪಡ್ಡಾಯಿಮಜಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಸಮೃದ್ಧಿ‌ ಇದರ ಗೃಹಪ್ರವೇಶವು 21/3/2026 ರಂದು ನಡಯಬೇಕಾಗಿದ್ದು ಕಾರಣಂತರಗಳಿಂದ ಗೃಹಪ್ರವೇಶವನ್ನು 30/4/2026 ನೇ ಗುರುವಾರ ಕ್ಕೆ ಮುಂದೂಡಲಾಗಿದೆ. ಬಂಧು ಮಿತ್ರರು, ಆಹ್ವಾನಿತರು ಸಹಕರಿಸಬೇಕೆಂದು ಸಮೃದ್ದಿ ಮನೆಯ ಯಜಮಾನರಾದ ಶೇಖರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!