September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಬೆಳ್ತಂಗಡಿ : ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ 4 ಗಂಟೆಗೆ ಈಜಲು ಹೋದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಇರ್ಫಾನ್(19ವ) ಎಂಬಾತ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕ.

ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕೊಕ್ಕಡ : ಶ್ರೀ ರಾಮ‌ ಸೇವಾ ಮಂದಿರಕ್ಕೆ ಅಡುಗೆ ಪಾತ್ರೆ, ಸಾಮಾಗ್ರಿಗಳ ಕೊಡುಗೆ

Suddi Udaya

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

Suddi Udaya
error: Content is protected !!