September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

ವೇಣೂರು: ಇತಿಹಾಸ ಪ್ರಸಿದ್ಧವಾದ ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ದೀಪ ಪ್ರಜ್ಚಲಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಹೆಚ್. ಕೋಟ್ಯಾನ್, ಪ್ರಧಾನ ಸಂಚಾಲಕ ಪ್ರವೀಣ್‌ ಫೆರ್ನಾಂಡಿಸ್ ಹಳ್ಳಿಮನೆ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ವಕೀಲರಾದ ಅಜಿತ್ ಕುಮಾರ್, ಮನೋಹರ್ ಇಳಂತಿಲ, ನಿಡಿಗಲ್ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೋ, ಗ್ಯಾರಂಟಿ ಯೋಜನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಗುಣವತಿ, ತೇಜಸ್ವಿ, ವಿನೋದ, ರಾಜಕೀರ್ತಿ ಜೈನ್, ಮೀನಾಕ್ಷಿ ಪಡಂಗಡಿ, ಪ್ರಕಾಶ್ ಕೋಟ್ಯಾನ್ ನಾರಾವಿ, ವಿಮಲಾ ಕೋಟ್ಯಾನ್, ವಂದನಾ ಭಂಡಾರಿ, ಸತೀಶ್ ಹೆಗ್ಡೆ, ಶೇಖರ್ ಬಂಗೇರ ಹೆರಾಜೆ, ಮನೋಜ್ ಪೆರಾಡಿ, ರವೀಂದ್ರ ಪೂಜಾರಿ ಬಳಂಜ, ಪುರಂದರ ಪೂಜಾರಿ ಪೆರಾಜೆ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಉಪಾಧ್ಯಕ್ಷರುಗಳಾದ ಕರುಣಾಕರ ಸಾಲ್ಯಾನ್, ಸ್ಟೀವನ್ ಮೋನಿಸ್, ಗೋಪಾಲ್ ಪೂಜಾರಿ, ಕೋಶಾಧ್ಯಕ್ಷ ಅಶೋಕ್ ಪಾಣೂರು, ಕಾರ್ಯದರ್ಶಿ ಭರತ್‌ರಾಜ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya
error: Content is protected !!