23.4 C
ಪುತ್ತೂರು, ಬೆಳ್ತಂಗಡಿ
October 22, 2026
Uncategorized

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45 ಕ್ಕೆ ನೆರವೇರಲಿದೆ.ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ಅಶೋಕ ಗೌಡ ಬರುoಗುಡೇಲು ಇವರುಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೇರವೆರಲಿದೆ, ಸಮಸ್ತರು ಭಾಗವಹಿಸಿಬೇಕಾಗಿ ಟ್ರಸ್ಟ್ ನ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya
error: Content is protected !!