September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಮಹಿಳೆ ಮೇಲೆ 2018 ರಿಂದ 2023 ರ ನಡುವೆ ಮನೆಗೆ ಬಂದು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಮಾ.21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ನೀಡಿದ್ದು, ಅದರಂತೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ 376(2)(a)(1),376(2)(n),384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
error: Content is protected !!