ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

ಉಜಿರೆ: ಗೋವಿಂದ ದಾಸ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಯಕ್ಷಯಾನ 2026 ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರವು ತರಣಿಸೇನ ಕಾಳಗ ಎಂಬ ಪ್ರಸಂಗವನ್ನು ಪ್ರಸ್ತುತಪಡಿಸಿ ಸಮಗ್ರ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ. ವೈಯಕ್ತಿಕ ವಿಭಾಗದಲ್ಲಿ ಕಿರೀಟವೇಷ ತೇಜಸ್, ಪುಂಡುವೇಷ ಮಿಥುನ್ ರಾಜ್, ಬಣ್ಣದ ವೇಷ ವಿಭಿನ್, ಪ್ರಥಮ ಮತ್ತು ಸ್ತ್ರೀ ವೇಷ ಅನನ್ಯ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಯೆಪದವು,ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಶ್ರೇಯಸ್ ಪಾಳಂದೆ ಹಾಗೂ ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನವನ್ನು ನೀಡಿರುತ್ತಾರೆ. ಪಾತ್ರಧಾರಿಗಳಾಗಿ ತೇಜಸ್(ಶ್ರೀರಾಮ), ಸುಮಂತ್(ಲಕ್ಷ್ಮಣ), ಅಮೋಘ ಶಂಕರ(ವಿಭೀಷಣ), ಮನಸ್ವಿ (ಹನುಮಂತ), ಶ್ರದ್ಧಾ(ಸುಗ್ರೀವ), ವಿಭಿನ್(ರಾವಣ), ಶ್ರೀಚರಣ್ (ದೂತ), ಮಿಥುನ್ ರಾಜ್(ತರಣಿಸೇನ), ಅನನ್ಯ(ಸರಮೆ), ರಾಹುಲ್ (ಸುಪಾರ್ಶ್ವಕ), ತೆರೆಯಲ್ಲಿ ಸಹನ, ಸಾಕ್ಷ ಹಾಗೂ ನೇಪಥ್ಯ ಕಲಾವಿದರಾಗಿ ಚಿಂತನ್, ಸ್ವಸ್ತಿಕ್ ಸಹಕರಿಸಿದರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya
error: Content is protected !!