September 6, 2026
ಧಾರ್ಮಿಕವರದಿ

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಶ್ವರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಅವರನ್ನು ದೇವಸ್ಥಾನದ ಪರವಾಗಿ ಸನ್ಮಾನಿಸಿದರು .

Related posts

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!