September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 62ಜೊತೆ ಒಟ್ಟು ಕೋಣಗಳ ಸಂಖ್ಯೆ: 137 ಜೊತೆ ಕನೆ ಹಲಗೆ:(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ, ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ, ಅಡ್ಡ ಹಲಗೆ:ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (11.95)ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಹಿರಿಯ: ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ” (11.26)ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.39)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ಹಗ್ಗ ಕಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.68)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)ಓಡಿಸಿದವರು: ಭಟ್ಕಳ ಶಂಕರ್, ನೇಗಿಲು ಹಿರಿಯ: ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ “ಎ” (11.37)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ• ನೇಗಿಲು ಕಿರಿಯ:ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.26)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ಲಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!