September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ನಾಟಿ ವೈದ್ಯೆ ಸೀತು ಪೂಜಾರ್ತಿ (97) ಮಾ.23ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ನಾಟಿ ವೈದ್ಯೆಯಾಗಿ ಹೆಸರುವಾಸಿಯಾಗಿದ್ದು ದಮ್ಮು, ಉಬ್ಬಸ ಮುಂತಾದ ಹಲವಾರು ಕಾಯಿಲೆಗಳಿಗೆ ಉಚಿತವಾಗಿ ಮದ್ದು ನೀಡುತ್ತಿದ್ದರು.

ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ಧಾರೆ. ಮೃತರ ಅಂತ್ಯಕ್ರಿಯೆಯೂ ಸೋಮವಾರ ಸಂಜೆ 4ಗಂಟೆಗೆ ಅವರ ಸ್ವಗೃಹದಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲದಿಂದ ತಿಳಿದು ಬಂದಿದೆ.

Related posts

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya
error: Content is protected !!