September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮಾ.22 ರಂದು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಮಾನ್ಯ ಡಾ. ಭಗವಾನ್ ಬಿ.ಸಿ ಭೇಟಿ ನೀಡಿದರು.

ಬಳಿಕ ಆಸ್ಪತ್ರೆಯ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂಜ್ಯರ ಎಲ್ಲಾ ಸಂಸ್ಥೆಗಳು ಅತ್ಯಂತ ಉತ್ತಮ ರೀತಿಯಲ್ಲಿ ನಡೆಸಲ್ಪಡುತ್ತಿದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗಳು, ಇಲ್ಲಿನ ಶುಚಿತ್ವ ಬಹಳ ಉತ್ತಮವಾಗಿದೆ. ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುತ್ತಿರುವ ಆಸ್ಪತ್ರೆಯ ನಿರಂತರ ಬೆಳವಣಿಗೆ, ಶ್ರೇಷ್ಠತೆ ಮತ್ತು ಯಶಸ್ವಿ ಶಸ್ತçಚಿಕಿತ್ಸೆಗಳನ್ನು ಗಮನಿಸಿದರೆ ಈ ಆಸ್ಪತ್ರೆಯು ನರ್ಸಿಂಗ್ ಕಾಲೇಜು ಮತ್ತು ಮೆಡಿಕಲ್ ಕಾಲೇಜು ಪ್ರಾರಂಭಿಸಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!