September 6, 2026
ನಿಧನವರದಿ

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಪಾಲ್ತ್ಯರು ನಿವಾಸಿ ನಾಟಿ ವೈದ್ಯರು, ಕೊಂಬುವಾದಕರಾದ ಲಿಂಗಪ್ಪ ಪೂಜಾರಿ (94ವರ್ಷ) ಮಾ.22ರಂದು ರಾತ್ರಿ ನಿಧನರಾದರು.

ಮೃತರು ಈರ್ವರು ಪುತ್ರರಾದ ಕೊಲ್ಲಿಯಲ್ಲಿ ವ್ಯಾಪಾರಸ್ಥರು ಹಾಗೂ ಸುದ್ದಿ ಉದಯ ಪತ್ರಿಕೆ ವಿತರಕರಾದ ಗೋಪಾಲ ಪೂಜಾರಿ, ಮೆಕ್ಯಾನಿಕ್ ಶುಭೋದಯ, ನಾಲ್ಕು ಪುತ್ರಿಯರಾದ ಗಿರಿಜಾ, ಸರೋಜಿನಿ, ಭಾರತಿ, ಗೀತಾ, ಸೊಸೆಯಂದಿರು ಮತ್ತು ಮೊಮ್ಮಕ್ಕಳು , ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya
error: Content is protected !!