September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ನೆರವೇರಿಸಿದರು.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಅಧ್ಯಕ್ಷ ಅಶೋಕ ಗೌಡ ಬರುoಗುಡೇಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ ದoಬೆತ್ತಿಮಾರು,ಮಾಜಿ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಟ್ರಸ್ಟ್ ನ ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು, ಪುಟಾಣಿಗಳು ಉಪಸ್ಥಿತರಿದ್ದರು.

Related posts

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಡ್ಡಂದಡ್ಕ ಚೀಂಕ್ರ ಪೂಜಾರಿ ನಿಧನ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!