September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

ಬೆಳ್ತಂಗಡಿ: ತೋಟದಲ್ಲಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ

ಅಳದಂಗಡಿ ವಿರೇಂದ್ರ ಜೈನ್ ಎಂಬವರ ತೋಟದಲ್ಲಿ ಸುಮಾರು 13 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಇದನ್ನು ಗಮನಿಸಿದ ಮನೆಯವರು ಲಾಯಿಲದ ಸ್ನೇಕ್ ಅಶೋಕ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಧಾವಿಸಿದ ಸ್ನೇಕ್ ಅಶೋಕ್ ಕುಮಾರ್ ಕಾಳಿಂಗ ರ‍್ಪವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Related posts

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!