September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ

Suddi Udaya
error: Content is protected !!